ಬೆಂಗಳೂರು: ಇಂದು ಬೆಳ್ಳಿಗೆ ಏಕಾಏಕಿ ಸಿಎಂ ಕಚೇರಿ ಕೃಷ್ಣದಲ್ಲಿ ಕಬ್ಬು ಬೆಳೆಗಾರರು ಜಮಾಯಿಸಿದರು. ಕೊನೆಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ನಿಯೋಗ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಾಕಷ್ಟು ಮಾತುಕತೆ ನಡೆಸಿದ್ದಾರೆ. ತದನಂತರ ಕಬ್ಬಿನ ದರ ಪರಿಷ್ಕರಣೆ ಮಾಡುವಂತೆ ಮನವಿ ನೀಡಿದಾರೆ.
Kshetra Samachara
07/10/2022 10:44 pm