ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದಸರಾ ಹಬ್ಬಕ್ಕೆ ಸಿಎಂ ಬೊಮ್ಮಾಯಿಯನ್ನ ಆಹ್ವಾನಿಸಿದ ಮೈಸೂರು ಉಸ್ತುವಾರಿ ಸಚಿವರು

ಬೆಂಗಳೂರು: ಮೈಸೂರು ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು.

ಬೃಹತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ, ಶಾಸಕ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

21/09/2022 08:31 pm

Cinque Terre

1.33 K

Cinque Terre

0

ಸಂಬಂಧಿತ ಸುದ್ದಿ