ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಫ್ಐ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವುದು ದಾಳಿಯಲ್ಲಮುಂಜಾಗ್ರತಾ ಕ್ರಮ: ಸಿಎಂ

ಪಿಎಫ್ಐ ಕಾರ್ಯಕರ್ತರ ಮೇಲೆ ಪೊಲೀಸ್ ನಡೆಸಿರುವುದುದಾಳಿಯಲ್ಲ. ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತಹಶೀಲ್ದಾರರ ಮೂಲಕ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪೊಲೀಸರು ಹತ್ತು ಹಲವಾರು ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದನ್ನೇ ಕರ್ನಾಟಕ ಹಾಗೂ ಎಲ್ಲಾ ರಾಜ್ಯಗಳ ಪೊಲೀಸರು ಮಾಡಿದ್ದಾರೆ. ಎಷ್ಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರ ಬಳಿ ಮಾಹಿತಿ ಪಡೆಯಲಾಗುವುದು ಎಂದರು.

Edited By :
PublicNext

PublicNext

27/09/2022 05:32 pm

Cinque Terre

20.69 K

Cinque Terre

0

ಸಂಬಂಧಿತ ಸುದ್ದಿ