ಪಿಎಫ್‌ಐಯನ್ನು ಕೇಂದ್ರ ಸರ್ಕಾರ ನಿಷೇಧ ಹಿನ್ನೆಲೆಯಲ್ಲಿ ನಗರದಲ್ಲಿರುವ ಶಾಖಾ ಕಚೇರಿಗಳಿಗೆ ಬೀಗಮುದ್ರೆ ಬಿದ್ದಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹಿನ್ನೆಲೆ ಜೆ.ಸಿ.ನಗರದಲ್ಲಿ ಪಿಎಫ್ಐ ಕೇಂದ್ರ ಕಚೇರಿಯನ್ನ ಈಗಾಗಲೇ ಎನ್ಐಎ ತನ್ನ ಸುಪರ್ದಿಗೆ ತೆಗೆದುಕೊಂಡಿದೆ.
ಇನ್ನುಳಿದಂತೆ ಪಿಎಫ್ ಐ ಮತ್ತು ಅದರ ಅಂಗ ಸಂಸ್ಥೆಗಳ ಕಚೇರಿಗಳಿಗೆ ಬೀಗ ಜಡಿಯಲಾಗಿದೆ. ಹಲಸೂರು ಗೇಟ್ ಮತ್ತು ಹೈಗ್ರೌಂಡ ಠಾಣ ವ್ಯಾಪ್ತಿಯಲ್ಲಿನ ಕಚೇರಿಗೆ ಪೊಲೀಸರ ಸಮ್ಮುಖದಲ್ಲಿ ಬೀಗ ಹಾಕಲಾಗಿದೆ.
PublicNext
29/09/2022 05:12 pm