ಈಗಾಗಲೇ ಸರ್ಕಾರ ನಿರ್ಧರಿಸಿರುವ ಹಾಗೆ ನಾಗಮೋಹನ್ ದಾಸ್ ವರದಿ ಪ್ರಕಾರ ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇಕಡಾ 15 ರಿಂದ 17 ಹಾಗೆಯೇ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇಕಡಾ 3ರಿಂದ7 ಕ್ಕೆ ಹೆಚ್ಚಿಸಲು ಪೂರಕ ಕಾನೂನು ರೂಪಿಸಲು ಇವತ್ತು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
PublicNext
08/10/2022 05:33 pm