ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ರಾಜ್ಯದಲ್ಲಿ 300ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದಾಖಲು - ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ಡಿ

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ ಅಂತ ಜನರಲ್ಲಿ ಆತಂಕ ಜಾಸ್ತಿಯಾಗುತ್ತಿದೆ. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಣದೀಪ್ ಆತಂಕ ಬೇಡ ಅಂತಾ ಹೇಳಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಅದರಿಂದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ ಎಂದು ಬೆಂಗಳೂರು ಆರೋಗ್ಯ ಸೌಧದಲ್ಲಿ ಪಬ್ಲಿಕ್ ನೆಕ್ಸ್ಟ್‌ಗೆ ಹೇಳಿದರು.

Edited By : Somashekar
PublicNext

PublicNext

10/01/2024 08:01 pm

Cinque Terre

24.25 K

Cinque Terre

0

ಸಂಬಂಧಿತ ಸುದ್ದಿ