ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಮಂಗಮ್ಮನಪಾಳ್ಯದ ಮದೀನ ನಗರದ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳ ರಸ್ತೆ ಡಾಂಬರೀಕರಣ ಮತ್ತು ಚರಂಡಿ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗೆ ಶಾಸಕ ಸತೀಶ್ ರೆಡ್ಡಿ ಚಾಲನೆ ನೀಡದರು
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸಲಾಂ ರವರು,ಬಿಜೆಪಿ ಮುಖಂಡರಾದ ಶ್ರೀನಿವಾಸ್ ಗೌಡ ಅವರು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
PublicNext
13/10/2022 08:57 pm