ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತಹಶೀಲ್ದಾರ್ ವತಿಯಿಂದ ಸ್ಪೆಷಲ್ ಕ್ಯಾಂಪ್; ಮತದಾನ ವಿಶೇಷ ಅಭಿಯಾನ

ಬೆಂಗಳೂರು: ಆನೇಕಲ್ ಪಟ್ಟಣದ ನೂತನ ತಹಶಿಲ್ದಾರ್ ಶಿವಪ್ಪ ಲಮಾಣಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಇಂದು ಎಲ್ಲಾ ಅಧಿಕಾರಿಗಳನ್ನು ಕರಿಸಿ ಮತದಾನದ ಗುರುತಿನ ಚೀಟಿ ಆಧಾರ್ ಲಿಂಕ್ ಮಾಡುವ ಸಲುವಾಗಿ ವಿಶೇಷ ಅಭಿಯಾನ ತಹಶೀಲ್ದಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇನ್ನು ಈ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಕರ ವಸೂಲಿ ಗ್ರಾಮ ಲೆಕ್ಕಾಧಿಕಾರಿ ನಗರಸಭೆ ಪುರಸಭೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ಭಾಗಿಯಾಗಿದ್ದರು.

ಇನ್ನೂ ಚುನಾವಣೆ ಹತ್ತಿರವಾಗ್ತಿದ್ದಂತೆ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಸಮಸ್ಯೆಗಳ ಆಗದಿರುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ನಡೆಸಲಾಯಿತು ಇನ್ನು ತಮಗೆ ನೀಡಿರುವ ಕೆಲಸವನ್ನು ನಿರ್ಲಕ್ಷ್ಯ ವಹಿಸಿದರೆ ಅವರ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಳ್ಳದಾಗಿ ತಹಶೀಲ್ದಾರ್ ಶಿವಪ್ಪ ಲಮಾಣಿ ಎಚ್ಚರಿಕೆಯನ್ನು ನೀಡಿದರು.

Edited By : PublicNext Desk
Kshetra Samachara

Kshetra Samachara

18/09/2022 07:56 pm

Cinque Terre

710

Cinque Terre

0

ಸಂಬಂಧಿತ ಸುದ್ದಿ