ಬೆಂಗಳೂರು: ಪೀಣ್ಯ ಫ್ಲೈ ಓವರ್ ಮೇಲೆ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದೇ ತಿಂಗಳು 29ನೇ ತಾರೀಖಿನಿಂದ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇನ್ಮುಂದೆ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆ ತನಕ ಮಾತ್ರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಮೀನು ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಹೆದ್ದಾರಿ ಪ್ರಾಧಿಕಾರ ಈ ಸೂಚನೆಯನ್ನು ಹೊರಡಿಸಿದ. ವೀಕೆಂಡ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಭಾರಿ ವಾಹನಗಳಿಗೆ ಕನಿಷ್ಠ 40 ಕಿಲೋಮೀಟರ್ ವೇಗಮಿತಿ ನಿಗದಿ ಮಾಡಲಾಗಿದೆ.
PublicNext
25/07/2024 02:54 pm