ಬೆಂಗಳೂರು : ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮಪಂಚಾಯ್ತಿಯು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಸ್ಥಳೀಯ ಸಂಸ್ಥೆಗಳು ಸ್ಥಳೀಯ ಗ್ರಾಮಗಳ ಉತ್ತಮ ಸೇವೆಗಾಗಿ 2020-21ರ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿಯನ್ನು ಪಂಚಾಯತ್ ರಾಜ್ ಇಲಾಖೆಯು ಪುರಸ್ಕಾರ ನೀಡಿದೆ.
2013-14 ರ ಸಾಲಿನಿಂದ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಸೇವೆ ಮಾಡುವ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಜನರಿಗೆ ಉತ್ತಮ ಸೇವೆ ನೀಡುವ ಗ್ರಾಮಪಂಚಾಯ್ತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ. ಸದ್ಯ ಸಿಂಗನಾಯಕನಹಳ್ಳಿ ಗ್ರಾಮಪಂಚಾಯ್ತಿ ಸದಸ್ಯರು, ಸಿಬ್ಬಂದಿಯ ಸೇವೆಯ ಫಲವಾಗಿ ಗಾಂಧಿಗ್ರಾಮ ಪ್ರಶಸ್ತಿ ಸಿಕ್ಕಿದೆ ಎನ್ನಲಾಗ್ತಿದೆ.
Kshetra Samachara
24/09/2022 10:17 pm