ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಸ್ಕಾಂ ಕಛೇರಿಯಲ್ಲಿ ನಡೆದ ಗ್ರಾಹಕರ ಸಂವಾದ ಸಭೆ

# ವಿಧಾನಸೌಧ

ಬೆಂಗಳೂರು: ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3:00ರಿಂದ 5:30 ರವರೆಗೆ ನಡೆಯುವ ಗ್ರಾಹಕ ಸಂವಾದ ಸಭೆಗಳು ನಡೆಯಲಿವೆ. ಗ್ರಾಹಕ ಬಾಂಧವರು ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ.

Edited By : Nagaraj Tulugeri
Kshetra Samachara

Kshetra Samachara

15/09/2022 07:31 pm

Cinque Terre

1.33 K

Cinque Terre

0

ಸಂಬಂಧಿತ ಸುದ್ದಿ