ಗಾಂಧಿನಗರ: ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸಲಾಗಿತ್ತು .ರಾಜ್ಯದಲ್ಲಿ 3 ವರ್ಷಗಳಿಂದ ಅಭ್ಯರ್ಥಿಗಳು ಸರ್ಕಾರ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದು. ರಾಜ್ಯ ಸರ್ಕಾರ ಬಡ ವಿಧ್ಯಾರ್ಥಿಗಳನ್ನು ನಿರೀಕ್ಷಿಸುತ್ತಿದೆ . ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರವರಿಗೆ ಸಲಹೆ ನೀಡಿದರು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ, ವಿದ್ಯಾರ್ಥಿಗಳ ಸಮಸ್ಯೆಗಳನ್ನ ಸರ್ಕಾರ ನಿರ್ಲಕ್ಷ್ಯಿಸುತ್ತಿದೆ ಎಂದು ಅಭ್ಯರ್ಥಿಗಳನ್ನು ಆಕ್ರೋಶ ಹೊರಹಾಕಿದರು.
PublicNext
23/09/2022 10:44 pm