ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

ಬೆಂಗಳೂರು: ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಇನ್ನು ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಕೊಂಚ ಅಧಿಕವಾಗಿ ಸುರಿದರೂ ಬೆಂಗಳೂರಿನ ರಸ್ತೆಗಳು ನದಿಯಂತಾಗುತ್ತದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತೆ. ಆದ್ರಿಂದ ಜನರು ಕೊಂಚ ಅಲರ್ಟ್​ ಆಗಿರುವುದು ಸೂಕ್ತ.

Edited By : Vijay Kumar
PublicNext

PublicNext

25/09/2022 02:01 pm

Cinque Terre

19.79 K

Cinque Terre

0

ಸಂಬಂಧಿತ ಸುದ್ದಿ