", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1737733346-bjp.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಮಾಜಿ ಸಚಿವ ಬಿಜೆಪಿ ಮುಖಂಡ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕ...Read more" } ", "keywords": "Bengaluru, Shreeramulu, Congress Party, Bandre Swagat, Minister Tangadagi, Karnataka Politics, Indian National Congress, Bengaluru News, Karnataka Congress, Shreeramulu Joins Congress.,Bangalore,Bangalore-Rural,Politics", "url": "https://publicnext.com/article/nid/Bangalore/Bangalore-Rural/Politics" }
ಬೆಂಗಳೂರು: ಮಾಜಿ ಸಚಿವ ಬಿಜೆಪಿ ಮುಖಂಡ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಶ್ರೀರಾಮುಲು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರೆ ವೈಯಕ್ತಿಕವಾಗಿ ಸ್ವಾಗತ ಕೋರುವೆ. ಜನಾರ್ದನ್ ರೆಡ್ಡಿ ಅವರು ಸುಳ್ಳಿನ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿನ ಕಂತೆ ಬಗ್ಗೆ ಎಳೆ- ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು ಬಾಗಿಲಲ್ಲ, ಬದಲಿಗೆ ಆರು ಬಾಗಿಲು ವ್ಯಂಗ್ಯವಾಡಿದರು.
PublicNext
24/01/2025 09:12 pm