ಬೆಂಗಳೂರು: ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸಂತಾಪ ಸೂಚಿಸಿದ್ದಾರೆ.
ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಇನ್ನೂ ಕೆಲವು ಚಿತ್ರಗಳನ್ನು ನಿರ್ದೇಶಿಸಿದ ಗುರುಪ್ರಸಾದ್ ಆತ್ಮಹತ್ಯೆ ಚಿತ್ರರಂಗಕ್ಕೆ ಭಾರೀ ನಷ್ಟ ಉಂಟು ಮಾಡಿದೆ.
ಗುರುಪ್ರಸಾದ್ ರವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ ಎಂದು ವಾಟಾಳ್ ನಾಗರಾಜ್ ಸಂತಾಪ ಸೂಚಿಸಿದ್ದಾರೆ.
PublicNext
03/11/2024 08:23 pm