ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ಚುನಾವಣೆ-2022ರ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ 2022 ರ ಚುನಾವಣೆ ಸಂಬಂಧ ಆಯುಕ್ತರು, ರಾಜ್ಯ ಚುನಾವಣಾ ಆಯೋಗ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

09.09.2022 ರವರೆಗಿನ ಮತದಾರರ ಮಾಹಿತಿಯನ್ನು ಒದಗಿಸಿದ್ದು, ಸದರಿ ಮಾಹಿತಿಯನ್ನು ಬಳಸಿಕೊಂಡು “ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಿ, ಇಂದು ಪ್ರಕಟಿಸಲಾಗಿದೆ. ಈ ಪೈಕಿ ಪಾಲಿಕೆಯ 243 ವಾರ್ಡ್ ಗಳಲ್ಲಿ ಒಟ್ಟು 79,19,563 ಮತದಾರರಿರುತ್ತಾರೆ. ಅದರಲ್ಲಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1,433 ಇತರೆ ಮತದಾರರಿದ್ದಾರೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯನ್ನು BBMP Website: bbmp.gov.in ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

Edited By : Nagaraj Tulugeri
PublicNext

PublicNext

28/09/2022 08:20 pm

Cinque Terre

19.02 K

Cinque Terre

0

ಸಂಬಂಧಿತ ಸುದ್ದಿ