ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜಕಾಲುವೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ..!!

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಹುಳಿಮಾವು ಮುತ್ತುರಾಯ ಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿನ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳ ರಸ್ತೆ ಡಾಂಬರೀಕರಣ ಮತ್ತು ರಾಜಕಾಲುವೆ ಮತ್ತು ಚರಂಡಿ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗೆ ಶಾಸಕ ಸತೀಶ್ ರೆಡ್ಡಿ ಗುದ್ದಲಿ ಪೂಜೆ ನೆರವೇರಿಸಿದರು..

ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರಾದ ಪುರುಷೋತ್ತಮ ರವಿ ಅವರು ಮಾಜಿ‌ ನಗರಸಭಾ ಸದಸ್ಯ ಮುರಳಿ ಅವರು ಬಿಜೆಪಿ ವಾರ್ಡ್ ಅಧ್ಯಕ್ಷ ಮಂಜುನಾಥ್ ಅವರು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/10/2022 08:33 pm

Cinque Terre

2.95 K

Cinque Terre

0

ಸಂಬಂಧಿತ ಸುದ್ದಿ