ಬೆಂಗಳೂರು: ಕಾಂಗ್ರೆಸ್‌ನಿಂದ ಪೇ ಸಿಎಂ ಫೋಸ್ಟರ್ ಅಂಟಿಸುವ ಅಭಿಯಾನ ಮಾಡುತ್ತಿರುವುದರಿಂದ ಸಿಎಂ ಸರ್ಕಾರಿ ನಿವಾಸಕ್ಕೆ ಹೆಚ್ಚು ಭದ್ರತೆ ಒದಗಿಸಲಾಗಿದೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದ ಬಳಿ ಈಗಾಗಲೇ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾ, ಬಿಎಸ್‌ವೈ ನಿವಾಸದ ಬಳಿಯೂ ಅಲರ್ಟ್ ಆಗಿರಲು ಪೊಲೀಸರಿಗೆ ಸೂಚಿಸಲಾಗಿದೆ. ಪೋಸ್ಟರ್ ಅಂಟಿಸದಂತೆ ತಡೆಯಲು ಹದ್ದಿನ ಕಣ್ಣಿಟ್ಟಿದ್ದು ಪೊಲೀಸರಿಗೂ ಸೂಚನೆ ನೀಡಲಾಗಿದೆ.
PublicNext
23/09/2022 06:05 pm