ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷ ಪೂರ್ಣಗೊಂಡಿರುವುದರಿಂದ ಸಿದ್ದರಾಮಯ್ಯ ಅವರಿಗೆ ಅರ್ಚಕರು ಆಗಮಿಸಿ ಆಶೀರ್ವದಿಸಿದ್ದಾರೆ.
ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಆರ್ಚಕರು ಆಗಮಿಸಿದ್ದು, ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮುಜರಾಯಿ ದೇವಾಲಯಗಳ ಸುಮಾರು 100ಕ್ಕೂ ಹೆಚ್ಚು ಅರ್ಚಕರು ಆಗಮಿಸಿದ್ದರು. ಅಷ್ಟೇ ಅಲ್ಲದೆ ಶಿವಾನಂದ ವೃತ್ತದ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ ನೀಡಿ ಶುಭ ಹಾರೈಸಿದರು.
PublicNext
15/09/2022 02:32 pm