ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಶ್ರೀ ಧರ್ಮರಾಯಸ್ವಾಮಿ ದೇವಸ್ಥನಕ್ಕೆ ಇಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು.
ಕಲಾಸಿಪಾಳ್ಯ ಕರಗದ ಇತಿಹಾಸ ಸಾರುವ ಪಾಂಚಾಲಿ ಶಪಥ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಇದಕ್ಕೆ ದೇವಸ್ಥಾನದ ಅರ್ಚಕರು ಮತ್ತು ಸ್ಥಳೀಯರು ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
PublicNext
18/09/2022 04:39 pm