ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಎಂ ನಿವಾಸದ ಎದುರು ಪೌರಕಾರ್ಮಿಕರ ಧರಣಿ

ಬೆಂಗಳೂರು: ಸಿಎಂ ಬೊಮ್ಮಾಯಿ ಆರ್‌ಟಿ ನಗರದ ನಿವಾಸದ ಎದುರು ಬಿಬಿಎಂಪಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಿಬಿಎಂಪಿ ಪೌರಕಾರ್ಮಿಕರಿಗೆ ಖಾಯಂ ಮಾಡುವಂತೆ ಆಗ್ರಹಿಸಿ ಧರಣಿ ನಡೆಸಿದ್ರು. ಅಷ್ಟೇ ಅಲ್ಲದೆ 8 ಸಾವಿರ ಪೌರಕಾರ್ಮಿಕರಿಗೆ ಖಾಯಂ ಮಾಡಿಕೊಳ್ಳಲು ಅವಕಾಶ ಇದೆ.ಸದ್ಯ 1 ಸಾವಿರ ಪೌರಕಾರ್ಮಿಕರಿಗೆ ಮಾತ್ರ ಖಾಯಮಾತಿ ಆಗಿದೆ. ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಂಮಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.

ಸಿಎಂ ಎದುರೇ ಶುರುವಾದ ಪೌರಕಾರ್ಮಿಕರ ಪ್ರತಿಭಟನೆ ಸಿಎಂ ತೆರಳಿದ ಮೇಲೆಯೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಧರಣಿ ನಡೆಸಿದರು. ಪೌರಕಾರ್ಮಿಕರಿಗೆ ಅನ್ಯಾಯ ಆಗಿದೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Edited By : Shivu K
PublicNext

PublicNext

21/09/2022 12:27 pm

Cinque Terre

25.43 K

Cinque Terre

0

ಸಂಬಂಧಿತ ಸುದ್ದಿ