ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Pay cm ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿಯಿಂದ ಕೌಂಟರ್

ಬೆಂಗಳೂರು : pay cm ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಇದೀಗ ಕೌಂಟರ್ ನೀಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಪೋಟೋ ಹಾಕಿ ಕಿಂಡಲ್ ಮಾಡಿದ್ದಾರೆ. ಸಾರ್ವಜನಿಕರ ಗಮನಕ್ಕೆ ನಿಮ್ಮ ಹತ್ತಿರ ಇವರನ್ನು ಸುಳಿದಾಡಲು ಬಿಡಬೇಡಿ, ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ, ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ರಿರಾಕಿಗಳಿಂದ ದೂರವಿರಿ.

ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂಡ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ, ಅಂತಾ ಇದೀಗ ಬಿಜೆಪಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ರಾಜ್ಯವನ್ನು ಹಾಳು ಮಾಡುವುದು ಹೇಗೆ, ಸುಳ್ಳು ಸುದ್ದಿ, ಅಶಾಂತಿ ಹೇಗೆ ಹರಡಿಸಬೇಕೆಂದು ಗಹನ ಚರ್ಚೆಯಲ್ಲಿರುವ ಕೈ ನಾಯಕರ ವಿರುದ್ದ ಇದೀಗ ಎರಡು ರಾಷ್ಟ್ರೀಯ ಪಕ್ಷಗಳಿ ಪೋಸ್ಟರ್ ವಾರಗಳು ಪ್ರಾರಂಭವಾಗಿವೆ. ರಾಜ್ಯಕೀಯ ಗುಡ್ಡಾಟಕ್ಕೆ ರಾಜ್ಯದ ಜನತೆಯು ಗುರಿಯಾಗುತ್ತಿದ್ದಾರೆ.

Edited By : Nirmala Aralikatti
PublicNext

PublicNext

21/09/2022 02:41 pm

Cinque Terre

10.87 K

Cinque Terre

0

ಸಂಬಂಧಿತ ಸುದ್ದಿ