ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೇ ಸಿಎಂ ಅಭಿಯಾನ! ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ; ಸಿಎಂ ಪ್ರತಿಕ್ರಿಯೆ

ಪೇ ಸಿಎಂ ಅಭಿಯಾನ, ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತರವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ.

ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡಲು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂಬುದು ಜನರಿಗೆ ತಿಳಿದಿದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.

Edited By :
PublicNext

PublicNext

21/09/2022 06:37 pm

Cinque Terre

31.15 K

Cinque Terre

0