ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಹೋರಾತ್ರಿ ಧರಣಿಗೆ ನಿರ್ಧರಿಸಿದ ಜೆಡಿಎಸ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆಗಳನ್ನು ಇಟ್ಟುಕೊಂಡಿದ್ದು ಬಿಜೆಪಿಯವರು ಸುಮ್ಮನಿದ್ದಾರೆ. ಅಲ್ಲದೆ ದಾಖಲೆಗಳನ್ನ ಇಟ್ಟುಕೊಂಡಾಗ ಬಿಜೆಒಇಯವರು ಮೌನಕ್ಕೆ ಶರಣಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ನಡೆ ಖಂಡಿಸಿ ಜೆಡಿಎಸ್ ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಅಲ್ಲದೇ ಸದನ ಮುಂದೂಡಿದ ಬಳಿಕವೂ ಜೆಡಿಎಸ್‌ ನಾಯಕರು ಬಾವಿಯಲ್ಲಿ ಉಳಿದಿದ್ದಾರೆ. ಜೊತೆಗೆ ಇಲ್ಲಿಯೇ ಊಟ, ತಿಂಡಿ ತನ್ನಿ ಅಂತ ಸೂಚನೆ ನೀಡಿದ್ದಾರೆ. ಇನ್ನೂ ಬಾವಿಯಲ್ಲಿ ಜೆಡಿಎಸ್‌ ಶಾಸಕರು ಚರ್ಚೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ವಿಧಾನಸಭೆ ಕಾರ್ಯದರ್ಶಿಗೆ ಜೆಡಿಎಸ್ ನಾಯಕರು ಸೂಚನೆ ನೀಡಿದ್ದಾರೆ.

Edited By : Manjunath H D
PublicNext

PublicNext

22/09/2022 10:30 pm

Cinque Terre

39.59 K

Cinque Terre

2

ಸಂಬಂಧಿತ ಸುದ್ದಿ