ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಫ್ಐ ನಿಷೇಧ- ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ

ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಪ್ರಶಂಸಿದ್ದಾರೆ.

Edited By : Vijay Kumar
Kshetra Samachara

Kshetra Samachara

28/09/2022 02:53 pm

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ