ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಭಾರತದ ಮಹಾಕುಂಭ ಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದಾರೆ. ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳ ನಡೆಯುತ್ತಿದ್ದು.

ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ್ದಾರೆ.ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ,ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ನಡೆಯಲಿದೆ.ಲೋಗೊ ಬಿಡುಗಡೆ ಸಂದರ್ಭದಲ್ಲಿ ಸಿಪಿ ಯೋಗೇಶ್ವರ್, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಭಾಗಿಯಾಗಿದರು.

Edited By : Nirmala Aralikatti
Kshetra Samachara

Kshetra Samachara

07/10/2022 08:16 pm

Cinque Terre

1.65 K

Cinque Terre

0

ಸಂಬಂಧಿತ ಸುದ್ದಿ