ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾದ ಡಾ.ವೀರೇಂದ್ರ ಹೆಗ್ಗಡೆ

ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮನೆಗೆ ಇತ್ತೀಚೆಗೆ ರಾಜಕಾರಣಿಗಳು ಭೇಟಿ ನೀಡಿ ಯೋಗಕ್ಷೇಮ‌ ವಿಚಾರಿಸಿದ್ದಾರೆ. ಹಾಗೆಯೇ ಇಂದು ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ಅವರು ದೊಡ್ಡಗೌಡರ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದರು. ಕೆಲಕಾಲ ದೇವೇಗೌಡರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿ ಶುಭಹಾರೈಸಿದರು.

Edited By : Vijay Kumar
PublicNext

PublicNext

12/10/2022 02:16 pm

Cinque Terre

11.36 K

Cinque Terre

1

ಸಂಬಂಧಿತ ಸುದ್ದಿ