ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ, ಕಟ್ಟಡ ಕಾರ್ಮಿಕರು ಧರಣಿ ನಡೆಸಿದ್ರು.
ಕರ್ನಾಟಕ ರಾಜ್ಯ ಕಟ್ಟಡ ಫೆಡರೇಷನ್‌ನಿಂದ, ಸ್ಲಂ ಬೋರ್ಡ್ ಸೇರಿ ನೇರ ನಗದು ವರ್ಗಾವಣೆ ಮಾಡುವುದನ್ನು ತಡೆಯಲು, ಮತ್ತು ನಿರಂತರವಾಗಿ ನಡೆಯುತ್ತಿರುವ ವಿವಿಧ ಖರೀದಿಗಳನ್ನು ನಿಲ್ಲಿಸಲು ಆಗ್ರಹಿಸಿ, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ನೈಜ ಕಟ್ಟಡ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.
PublicNext
22/09/2022 07:01 pm