ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಕಾರಿಯಾಗಿ ಟಿ.ಎನ್ ಕೃಷ್ಣಮೂರ್ತಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ಟಿ.ಎನ್. ಕೃಷ್ಣ ಮೂರ್ತಿ ಅವರನ್ನು ಹೆಚ್ಚುವರಿ ಜಿಲ್ಲಾಕಾರಿಯಾಗಿ ನೇಮಕ ಮಾಡಿ ಸರ್ಕಾರ ಈನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
Kshetra Samachara
03/10/2022 10:26 pm