", "articleSection": "Sports,Government", "image": { "@type": "ImageObject", "url": "https://prod.cdn.publicnext.com/s3fs-public/418299-1737725661-goshane.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: 2025ರ ಪುರುಷರ ಹಾಗೂ ಮಹಿಳೆಯರ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗಗಳಲ್ಲಿ ವಿಶ್ವ ಚಾಂಪಿಯನ್ ಆಗ...Read more" } ", "keywords": "Bengaluru News, Kho Kho World Champions, India Wins, Gautam, Chaitra, CM Siddaramaiah Felicitation, Karnataka Sports, Kho Kho Federation, International Sports Events, Indian Sports News.,Bangalore,Bangalore-Rural,Sports,Government", "url": "https://publicnext.com/article/nid/Bangalore/Bangalore-Rural/Sports/Government" }
ಬೆಂಗಳೂರು: 2025ರ ಪುರುಷರ ಹಾಗೂ ಮಹಿಳೆಯರ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗಗಳಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು ಹಾಗೂ ಈ ಇಬ್ಬರೂ ಖೋ ಖೋ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದರು.
ಸಚಿವ ಚಲುವರಾಯಸ್ವಾಮಿ ಮತ್ತು ರಾಜ್ಯ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
PublicNext
24/01/2025 07:04 pm