ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ಭಾಗ್ಯ; ಸಿಎಂಗೆ ಅಭಿನಂದನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಅಕ್ಕಿಯ ಬದಲು ಉತ್ತಮ ಗುಣಮಟ್ಟದ ಸ್ಥಳೀಯವಾಗಿ ಖರೀದಿ ಮಾಡಿದ ಕುಚ್ಚಲಕ್ಕಿಯನ್ನು ವಿತರಿಸಬೇಕೆಂದು ಕಟೀಲ್ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕುಚ್ಚಲಕ್ಕಿ ವಿತರಣೆಗೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸಿದರು.

ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

15/09/2022 08:22 pm

Cinque Terre

19.82 K

Cinque Terre

0

ಸಂಬಂಧಿತ ಸುದ್ದಿ