ಬೆಂಗಳೂರು: ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಇದೇ ತಿಂಗಳು 16& 17 ರಂದು ಬ್ಯಾಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ನೌಕರರು ನಿರ್ಧರಿಸಿದ್ದಾರೆ.
ರಾಷ್ಟ್ರವ್ಯಾಪಿ ಬ್ಯಾಂಕ್‌ಗಳು ನಾಳೆ ಗುರುವಾರ, ಹಾಗೂ ನಾಡಿದ್ದು ಶುಕ್ರವಾರ ಬಂದ್ ಆಗಲಿವೆ. ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ನಾಳೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಳಗ್ಗೆ ಸಾವಿರಾರು ಸಂಖ್ಯೆಯಲ್ಲಿ ಸಾಂಕೇತಿಕವಾಗಿ ಬ್ಯಾಂಕ್ ನೌಕರರು ಧರಣಿ ನಡೆಸಲಿದ್ದಾರೆ.
Kshetra Samachara
15/12/2021 02:14 pm