ಬೆಂಗಳೂರು:ಕೋವಿಡ್ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶೀಘ್ರ ಗುಣಮುಖರಾಗುವಂತೆ ಹಾರೈಸಿ, ಶೀಘ್ರ ಗುಣಮುಖರಾಗಿ ಮತ್ತೆ ಕಚೇರಿಗೆ ಬಂದು ಎಂದಿನಂತೆ ಕೆಲಸ ಮಾಡುವಂತೆ ಆಗಲಿ ಎಂದು ಶುಭ ಕೋರಿದ್ದಾರೆ.
ಚೆನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಸ್ಟಾಲಿನ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು,ತಮಿಳುನಾಡು ರಾಜ್ಯದ ಜನರ ಸೇವೆ ಮಾಡುವಂತೆ ಆಗಲಿ ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದ್ದಾರೆ.
Kshetra Samachara
15/07/2022 07:51 pm