ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮತ್ತೆ ಮಾಸ್ಕ್ ದಂಡದಂತಹ ಕಠಿಣ ನಿಯಮ ಜಾರಿಗೆ ಆರೋಗ್ಯ ಇಲಾಖೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಖ್ಯೆ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಮುನ್ನೇಚ್ಚರಿಕೆ‌ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕಠಿಣ ಕ್ರಮ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ನಿತ್ಯ 2 ಸಾವಿರ ಕ್ಕೂ ಅಧಿಕ ಕೊವೀಡ್ ಕೇಸ್ ಗಳು ಪತ್ತೆಯಾಗುತ್ತಿದೆ. ಅದರಲ್ಲೂ ಜಿಎ 5 ತಳಿಯ ಸೋಂಕಿತರ ಸಂಖ್ಯೆ ಆಸ್ಪತ್ರೆಗಳಲ್ಲಿ ಹೆಚ್ಚುತ್ತಿದೆ. ಇಂತಹ ಸೋಂಕು ಕೊವೀಡ್ ಲಸಿಕೆ ಪಡೆದವರಲ್ಲೇ ಹೆಚ್ಚಾಗಿ ಕಾಣಸಿಗುತ್ತಿದ್ದು, ಗುಣಮುಖರಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ‌ ಮಾ ಸ್ಕ್, ದಂಡ, ಸೇರಿದಂತೆ ಕಠಿಣ ನಿಯಮ ಜಾರಿಗೆ ತರುವ ಬಗ್ಗೆ ಚರ್ಚೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ.

Edited By : Shivu K
PublicNext

PublicNext

11/08/2022 10:42 am

Cinque Terre

29.75 K

Cinque Terre

1