ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಚಿತ್ರ 777 ಚಾರ್ಲಿ ಇಂದು ದೇಶದಾದ್ಯಂತ ಎಲ್ಲಾ ಭಾಷೆಗಳಲ್ಲಿ ರಿಲೀಸ್ ಆಗಿದೆ.ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ಡಾಗ್ ಚಾರ್ಲಿ ಕಾಂಬಿನೇಷನ್‌ಗೆ ಜನರು ಫಿದಾ ಆಗಿದ್ದಾರೆ.ಕಿರಣ್ ರಾಜ್ ನಿರ್ದೇಶನ ಮಾಡಿರುವ ಈ ಚಿತ್ರ ಕಂಡು ಜನರು ಮೂಕವಿಸ್ಮಿತರಾಗಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡಿ ಕಣಂಚಲ್ಲಿ ನೀರಿಟ್ಟುಕೊಂಡು ಪ್ರೇಕ್ಷಕರು ಹೊರ ಬಂದಿದ್ದಾರೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
10/06/2022 09:59 pm