ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಮಗ ಮನೋರಂಜನ್ ಮದುವೆ ಆರತಕ್ಷತೆ ಅದ್ಧೂರಿಯಾಗಿ ನಿನ್ನೆ (ಶನಿವಾರ) ನೆರವೇರಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಏರ್ಪಡಿಸಿದ್ದು, ಅದ್ಧೂರಿಯಾಗಿ ನಡೆದ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಚಿತ್ರರಂಗದ ಗಣ್ಯರು ಮತ್ತು ರಾಜಕಾರಣಿಗಳು ನವ ಜೋಡಿಗೆ ಶುಭ ಹಾರೈಸಿದರು.
PublicNext
21/08/2022 11:20 am