ಎಬೆನೇಜರ್ ಶಾಲೆಗೆ ಬಾಂಬ್ ಕರೆ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
ಇನ್ನು ಬಾಂಬ್ ಸುದ್ದಿ ವೈರಲ್ ಆಗುತ್ತಿದ್ದಂತೆ ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಬರುತ್ತಿದ್ದಾರೆ. ಇತ್ತ ಬಾಂಬ್ ವಿಚಾರ ತಿಳಿಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯಲ್ಲಿಯೂ ಆತಂಕ ಮನೆಮಾಡಿದೆ.
PublicNext
08/04/2022 05:01 pm