ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ.

ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಪ್ರತಿಭಟನೆ ನಡೆಸಿದ್ದ ವೇಳೆ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾದಾಗ ಲಾಠಿ ಚಾರ್ಜ್ ಮಾಡಲಾಗಿದೆ.

ಘಟನೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

Edited By : Shivu K
Kshetra Samachara

Kshetra Samachara

31/01/2022 12:34 pm

Cinque Terre

8.52 K

Cinque Terre

4

ಸಂಬಂಧಿತ ಸುದ್ದಿ