ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬಕ್ಕೆ, ಬಂಧು, ಮಿತ್ರರಿಗೆ, ಪಕ್ಷದ ಕಾರ್ಯಕರ್ತರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಖಂಡಿತವಾಗಿ ಇದ್ಯಾವುದೂ ಒಳ್ಳೆಯ ಬೆಳವಣಿಗೆ ಅಲ್ಲ. ಇದೆಕ್ಕೆಲ್ಲ ತಕ್ಕ ಶಾಸ್ತಿಯಾಗುತ್ತೆ ಎಂದು ಸಿಎಂ ಹೇಳಿದ್ದಾರೆ.
PublicNext
27/07/2022 01:13 pm