ಬೆಂಗಳೂರು: ಬೆಂಗಳೂರಿನ ಹಳೆ ಏರ್‌ಪೋರ್ಟ್ ರಸ್ತೆಯ ಮಣಿಪಾಲ್ ಅಸ್ಪತ್ರೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು ಐದಾರು ತಂಡಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
07/09/2022 08:31 am