ಬೆಂಗಳೂರು : ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಓಪೋ ಕಂಪನಿಯ ಕೇಂದ್ರ ಕಚೇರಿಯ ಮೇಲೆ ಐಟಿ ದಾಳಿ ಮಾಡಲಾಗಿದೆ. ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ಈ ದಾಳಿ ನಡೆದಿದ್ದು ಇಂದು ಬೆಳಗ್ಗೆಯಿಂದಲೇ ಕಂಪನಿಯಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
5 ಜನ ಅಧಿಕಾರಿಗಳು ಶೋಧಕಾರ್ಯ ನಡೆಯುತ್ತಿದೆ.
Kshetra Samachara
21/12/2021 10:46 pm