ಬೆಂಗಳೂರು : ಮಾರ್ಚ್ 23 ರಂದು ಮಂಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದ್ದ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಘಟನೆ ಸಂಬಂಧ ಇಬ್ಬರು ಬೆಸ್ಕಾಂ ಅಧಿಕಾರಿಗಳು ಅರೆಸ್ಟ್ ಆಗಿದ್ದಾರೆ.
AE ದಿನೇಶ್, JE ಮಹಾಂತೇಶ್ ಬಂಧನವಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
Kshetra Samachara
28/03/2022 06:08 pm