ಬೆಂಗಳೂರು: ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕೊಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆ ಮಾಡಿದ ಮಗನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ಫಾತಿಮಾ ಮೇರಿ ಕೊಲೆಯಾದ ತಾಯಿಯಾಗಿದ್ದು. ದೀಪಕ್ ಕೊಲೆ ಮಾಡಿದ ಮಗ. ತಾಯಿಯ ಸೀರೆಯಿಂದಲೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಸದ್ಯ ದೀಪಕ್ ನನ್ನ ಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
PublicNext
03/06/2022 10:49 pm