ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ- 4 ಕಾರುಗಳು ಜಖಂ

ಬೆಂಗಳೂರು: ಬೆಂಗಳೂರಿನ ಹಂಪಿನಗರದಲ್ಲಿ ಚಾಲಕನ ಅಜಾಗರೂಕತೆ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದ್ದು, ನಾಲ್ಕು ವಾಹನಗಳು ಜಖಂಗೊಂಡಿವೆ. ರಸ್ತೆಯಲ್ಲಿ ನಿಂತಿದ್ದ ಮಹಿಳೆ ಹಾಗೂ‌ ಮಗುವಿಗೂ ಕೂಡ ಗಾಯವಾಗಿದ್ದು, ಸದ್ಯ ವಿಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ಇನೋವಾ ಕ್ರಿಸ್ಟಾ- ಕ್ವಾಲಿಸ್ ಕಾರುಗಳು ಪರಸ್ಪರ ಡಿಕ್ಕಿಯಾಗಿದೆ. ಈ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಮತ್ತೊಂದು ಕಾರು ಕೂಡ‌ ಜಖಂಗೊಂಡಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋದನ್ನ ಹೊರತುಪಡಿಸಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ.

Edited By :
PublicNext

PublicNext

24/06/2022 10:51 pm

Cinque Terre

51.38 K

Cinque Terre

0

ಸಂಬಂಧಿತ ಸುದ್ದಿ