ಬೆಂಗಳೂರು : ನಗರದಲ್ಲಿ ಇನ್ಮುಂದೆ ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆ ನಗರ ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸ್ಪಷ್ಟನೆ ಪಡಿಸಿದ್ದು, ಸುಖಾಸುಮ್ಮನೆ ವಾಹನ ತಡೆದು ಚೆಕ್ ಮಾಡಿದ್ರೆ ವಾಹನ ಸವಾರರು ಸೋಷಿಯಲ್ ಮೀಡಿಯಾದಲ್ಲಿ ಅಥವಾ ಫೋನ್ ಮಾಡಿ ಮಾಹಿತಿ ನೀಡುವಂತೆ ಹೇಳಿದ್ದಾರೆ.
PublicNext
28/06/2022 03:25 pm