ಬೆಂಗಳೂರು : ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ ಸುಟ್ಟು ಹಾಕಿರುವ ಘಟನೆ ಸಿಲಿಕಾನ್ ಸಿಟಿಯ ಕೆಂಗೇರಿಯ ರಾಮಸಂದ್ರದಲ್ಲಿ ನಡೆದಿದೆ.
ಸುಮಾರು 25 ರಿಂದ 30 ವರ್ಷದ ಮಹಿಳೆ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
03/07/2022 04:23 pm