ಕಮಿಷನರ್ ಕಚೇರಿ: PAYCM ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆಯಗಿದೆ. ನಗರ ಪೊಲೀಸ್ ಆಯುಕ್ತರಿಂದ ಆದೇಶವಾಗಿದ್ದು, ನಗರದ ವಿವಿಧ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪೋಸ್ಟರ್ ಅಂಟಿಸಿದ್ದು ನಾಲ್ಕು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಈ ಹಿನ್ನೆಲೆ ಎಲ್ಲಾ ಕೇಸ್ ಗಳನ್ನು ಸಿಸಿಬಿ ವರ್ಗಾವಣೆ ಮಾಡಿ ಒಟ್ಟಾಗಿ ತನಿಖೆ ಸೂಚಿಸಲಾಗಿದೆ. ಈಗಾಗಲೇ ಪೋಸ್ಟರ್ ಅಂಟಿಸಿದ ಸ್ಥಳಗಳಿಗೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
21/09/2022 09:34 pm