ಬೊಮ್ಮನಹಳ್ಳಿಯ ವಿಜಯಾ ಬ್ಯಾಂಕ್ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಸ್ಕೂಟರ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಿನ್ನದ ಸರ ದೋಚಲು ಯತ್ನಿಸಿದ್ದಾರೆ.
ಮೈಕೋ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ಪ್ರಯತ್ನಿಸಿ ವಿಫಲರಾಗಿದ್ದಾರೆ.
Kshetra Samachara
28/03/2022 06:12 pm