ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ ಮೇಲೆ ಬಂದ್ರು.. ಕೊಚ್ಚಿಕೊಂದರು : ಬೆಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ರೌಡಿಶೀಟರ್ ಒಬ್ಬನನ್ನು ಮಾರಕಾಸ್ರ್ತಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇನ್ನು ಜೆ.ಸಿ. ಆನಂದ್ (36) ಕೊಲೆಯಾದ ರೌಡಿಶೀಟರ್ ಆಗಿದ್ದು, ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಘಟನೆ ನಡೆದಿದೆ.

ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಕೊಲೆ ಬಳಿಕ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

25/10/2021 08:20 am

Cinque Terre

394

Cinque Terre

0

ಸಂಬಂಧಿತ ಸುದ್ದಿ