ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳ ಅಂದರ್

ಬೆಂಗಳೂರು : ದ್ವಿಚಕ್ರ ವಾಹನ ಕಳವು ಮಾಡುತಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತಿದ್ದ ಆರೋಪಿ ಪ್ರಭು ಎಂಬಾತನನ್ನು ಬಂಧಿಸಿ ಆರೋಪಿಯಿಂದ 4.41 ಲಕ್ಷ ಮೌಲ್ಯದ 8 ದ್ವಿ ಚಕ್ರ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

29/10/2021 12:44 pm

Cinque Terre

1.97 K

Cinque Terre

0

ಸಂಬಂಧಿತ ಸುದ್ದಿ